International

4 ಅಧಿಕಾರಿಗಳ ವಜಾ ಮಾಡಿದ ಡೊನಾಲ್ಡ್ ಟ್ರಂಪ್

ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡೊನಾಲ್ಡ್ ಟ್ರಂಪ್ ಸರಣಿ ಕಾರ್ಯನಿರ್ವಾಹಕ ಆದೇಶಗಳಿಗೆ ಸಹಿ ಹಾಕಿದ್ದಾರೆ.

Fashion

ಮೈಸೂರಿನಲ್ಲಿoದು ಆಯೋಜಿಸಿದ್ದ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ “ವಜ್ರ ಮಹೋತ್ಸವ ಕರ‍್ಯಕ್ರಮ” ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆಗೆ ಅಭಿನಂದನೆಗಳು. ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮತ್ತು ಪ್ರಗತಿ ಕಾಣಬೇಕಾಗಿದೆ. ಇದಕ್ಕಾಗಿ ನಮ್ಮ‌ ರ‍್ಕಾರ ಈಗಾಗಲೇ ಸಂಸ್ಥೆಗೆ ೧೦ ಎಕರೆ ಜಾಗ ಒದಗಿಸಿದೆ. ಇಷ್ಟಲ್ಲದೆ ಅಗತ್ಯ ಇರುವ ಎಲ್ಲಾ ನೆರವನ್ನೂ ಒದಗಿಸಲು ನಾವು ಸಿದ್ಧರಿದ್ದೇವೆ. ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯು (ಂIISಊ), ವಾಕ್ ಮತ್ತು ಶ್ರವಣ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಏಷ್ಯಾದ ಅತ್ಯುತ್ತಮ ಸಂಸ್ಥೆಗಳಲ್ಲೊಂದಾಗಿರುವುದು ನಮ್ಮ ಜಿಲ್ಲೆಯ ಮತ್ತು ರಾಜ್ಯದ ಹೆಮ್ಮೆ. ಧ್ವನಿಯಿಲ್ಲದವರಿಗೆ ಧ್ವನಿಯಾಗಿರುವ, ಕಿವಿ ಕೇಳದೆ ಮೌನವಾಗಿರುವವರಿಗೆ ಮಾತಿನ ಚೈತನ್ಯ ತುಂಬಿರುವ ಇಂಥ ಸಂಸ್ಥೆಯು ಮೈಸೂರಿನಲ್ಲಿರುವುದು ಹಾಗೂ ವಜ್ರ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ. ಮನುಷ್ಯರಿಗೆ ದೇಹದ ಎಲ್ಲಾ ಅಂಗಗಳು ಮುಖ್ಯವಾದರೂ ಕಣ್ಣು, ಕಿವಿಗಳು ಅತಿ ಮುಖ್ಯವಾದ ಅಂಗಗಳಾಗಿವೆ. ದೃಷ್ಟಿ ಮತ್ತು ಶಬ್ಧಗಳ ಗ್ರಹಿಕೆಯು ಮನುಷ್ಯರ ಮಾತುಗಳನ್ನು ರೂಪಿಸುತ್ತವೆ ಹಾಗೂ ನಿಯಂತ್ರಿಸುತ್ತವೆ. ೨೦೧೧ ರ ರಾಷ್ಟ್ರೀಯ ಜನಗಣತಿಯ ಪ್ರಕಾರ ರಾಜ್ಯದಲ್ಲಿ ೩.೩ ಲಕ್ಷ ಜನರು ಮಾತು ಬಾರದವರು ಹಾಗೂ ಕಿವಿ ಕೇಳಿಸದವರಿದ್ದಾರೆ. ಶೇ.೦.೫ ರಷ್ಟಿರುವ ಈ ಅಸಹಾಯಕರು ನಮಗೆ ಅಂಕಿ ಸಂಖ್ಯೆಗಳಲ್ಲ, ಜೀವಂತ ಮನುಷ್ಯರ ನಿರಂತರ ಕಷ್ಟದ ಉದಾಹರಣೆಗಳು. ಹಾಗಾಗಿ ಈ ಸಮಸ್ಯೆಯಿರುವವರನ್ನು ಅತ್ಯಂತ ಎಚ್ಚರಿಕೆಯಿಂದ ಕಾಪಾಡಿಕೊಳ್ಳುವುದು ನಾಗರಿಕ ಸಮಾಜದ ಹಾಗೂ ರ‍್ಕಾರದ ಜವಾಬ್ದಾರಿಯಾಗಿದೆ. ೧೯೬೬ರಲ್ಲಿ ಮೈಸೂರಿನಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ವಾಕ್ ಮತ್ತು ಶ್ರವಣ ಸಮಸ್ಯೆಗಳಿಗೆ ಸಂಬಂದಿಸಿದಂತೆ ಮಾನವ ಸಂಪನ್ಮೂಲ ಅಭಿವೃದ್ಧಿ, ಸಂಶೋಧನೆ, ಚಿಕಿತ್ಸೆ, ಪುರ‍್ವಸತಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲೂ ಸೇವೆ ಒದಗಿಸುತ್ತಿರುವ ಮಹತ್ವದ ರಾಷ್ಟ್ರೀಯ ಸಂಸ್ಥೆಯಾಗಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮನ್ನಣೆಯನ್ನು ಗಳಿಸಿರುವ ಈ ಸಂಸ್ಥೆಯನ್ನು ವಿಶ್ವ ಆರೋಗ್ಯ ಸಂಸ್ಥೆಯು ಅeಟಿಣಡಿe oಜಿ ಇxಛಿeಟಟeಟಿಛಿe ಎಂದು ಗುರುತಿಸಿದ್ದರೆ, ಕೇಂದ್ರ ರ‍್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು Sಛಿieಟಿಛಿe ಚಿಟಿಜ ಖಿeಛಿhಟಿoಟogಥಿ Iಟಿsಣiಣuಣe ಎಂದು ಗುರುತಿಸಿದೆ. ಈ ಸಂಸ್ಥೆಯ ಹೊರವಲಯ ಸೇವಾ ಕೇಂದ್ರಗಳು ಮತ್ತು ನವಜಾತ ಶಿಶು ತಪಾಸಣೆ ಘಟಕಗಳಿಗೆ ರಾಜ್ಯ ರ‍್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಲ್ಲಿ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸ್ಥಳಾವಕಾಶ ಒದಗಿಸುತ್ತಿದೆ. ರಾಜ್ಯ ರ‍್ಕಾರದ ಪ್ರಾಯೋಜಿತ ಕಾಕ್ಲಿಯರ್ ಇಂಪ್ಲಾಂಟ್ ಕರ‍್ಯಕ್ರಮವಾದ ‘ಶ್ರವಣ ಸಂಜೀವಿನಿ’ ಯೋಜನೆಗೆ ರಾಜ್ಯ ರ‍್ಕಾರವು ೨೦೨೪-೨೫ರ ಬಜೆಟ್‌ನಲ್ಲಿ ರ‍್ಥಿಕವಾಗಿ ದರ‍್ಬಲ ರ‍್ಗದ ಮಕ್ಕಳಿಗೆ ದುಬಾರಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ಒದಗಿಸಲು ೩೨ ಕೋಟಿ ರೂಗಳನ್ನು ಮೀಸಲಿಟ್ಟಿದೆ. ಈ ಸಂಸ್ಥೆಯ ಕ್ಲಿನಿಕಲ್ ಮತ್ತು ಪುರ‍್ವಸತಿ ಕರ‍್ಯವನ್ನು ಇನ್ನಷ್ಟು ವಿಸ್ತರಿಸಲು ಪೂರಕವಾಗಿ ವರುಣಾದಲ್ಲಿ ನಮ್ಮ ರ‍್ಕಾರ ಉಚಿತವಾಗಿ ೧೦ ಎಕರೆ ಜಮೀನನ್ನು ಸಂಸ್ಥೆಗೆ ನೀಡಿದೆ. ಸಂಸ್ಥೆಯ ಅಂಗಳದಲ್ಲಿ ರೂ.೨.೫೫ ಕೋಟಿ ವೆಚ್ಚದಲ್ಲಿ ಮೈಸೂರು ಮಹಾನಗರ ಪಾಲಿಕೆಯಿಂದ ಅಂಗವಿಕಲ ಮಕ್ಕಳಿಗೆ ಆಂಫಿಥಿಯೇಟರ್ ನರ‍್ಮಾಣ, ಅಂಗವಿಕಲ ಸ್ನೇಹಿ ಸಲಕರಣೆಗಳು, ಉದ್ಯಾನವನ ಅಭಿವೃದ್ಧಿ, ಮಾತು ಬಾರದ, ಕಿವಿ ಕೇಳದ ಮಕ್ಕಳಿಗೆ ನಿರೀಕ್ಷಣಾ ಕೊಠಡಿ ಮತ್ತು ಮ್ಯೂಸಿಯಂ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಮಗು ಭ್ರೂಣಾವಸ್ಥೆಯಲ್ಲಿರುವಾಗಲೇ ಅದರ ಸಂವಹನದ ಸಮಸ್ಯೆಗಳನ್ನು ಪತ್ತೆ ಹಚ್ಚುವ ತಂತ್ರಜ್ಞಾನ ಗಳಿಸಲು ನಮಗೆ ಸಾಧ್ಯವಾಗಿರುವುದು ಇಂತಹ ಪ್ರೀಮಿಯರ್ ಸಂಸ್ಥೆಗಳಿಂದಾಗಿ ಮಾತ್ರ. ಸಮಸ್ಯೆಯನ್ನು ಗುರುತಿಸಿ ಚಿಕಿತ್ಸೆ ನೀಡುವ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಮಹತ್ತರ ಕೆಲಸವನ್ನು ಈ ಸಂಸ್ಥೆಯು ಮಾಡುತ್ತಿದೆ. ವಜ್ರ ಮಹೋತ್ಸವದ ಈ ಸಂರ‍್ಭದಲ್ಲಿ ಸಂಸ್ಥೆಯಲ್ಲಿದ್ದುಕೊಂಡು ಸ್ವಸ್ಥ ಸಮಾಜದ ಏಳಿಗೆಗಾಗಿ ದುಡಿದ-ದುಡಿಯುತ್ತಿರುವ ತಜ್ಞರು, ಪ್ರಾಧ್ಯಾಪಕರು, ಸಹಾಯಕರು, ವಿದ್ಯರ‍್ಥಿಗಳು ಸೇರಿದಂತೆ ಎಲ್ಲರನ್ನೂ ಕೃತಜ್ಞತೆಯಿಂದ ಸ್ಮರಿಸುತ್ತೇನೆ. ೬೦ ರ‍್ಷಗಳ ಸುದರ‍್ಘ ಇತಿಹಾಸವುಳ್ಳ ಈ ಸಂಸ್ಥೆಯು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ, ವಾಕ್ ಮತ್ತು ಶ್ರವಣದೋಷದ ಸಮಸ್ಯೆಗಳು ಶಾಶ್ವತವಾಗಿ ಬಾರದಂತೆ ತಡೆಯಲು ಅಗತ್ಯವಿರುವ ಎಲ್ಲ ಸಂಶೋಧನೆಗಳನ್ನು ಕೈಗೊಂಡು ಜಗತ್ತಿಗೆ ಬೆಳಕು ನೀಡಲಿ ಎಂದು ಆಶಿಸುತ್ತೇನೆ.

ಬೆಂಗಳೂರಿಗೆ ಆಗಮಿಸುತ್ತಿರುವ ದೇಶದ : ಪ್ರಧಾನಿ ನರೇಂದ್ರ ಮೋದಿ

Science & Technology

ವಿರಾಟ್ ಕೊಹ್ಲಿಯ ಹಳೆಯ ನಿಯಮಗಳನ್ನು ಜಾರಿಗೊಳಿಸಲು ಮುಂದಾದ ಬಿಸಿಸಿಐ

ಟೀಮ್ ಇಂಡಿಯಾ ಆಟಗಾರರು ಪದೇ ಪದೇ ಫಿಟ್​ನೆಸ್ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಇದಕ್ಕೆ ಬ್ರೇಕ್ ಹಾಕಲು ಇದೀಗ ಬಿಸಿಸಿಐ ಹಳೆಯ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಈ ನಿಯಮದ ಪ್ರಕಾರ ಭಾರತ ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ಫಿಟ್​ನೆಸ್ ಟೆಸ್ಟ್ ಪಾಸಾಗಲೇಬೇಕು. ಒಂದು ವೇಳೆ ಫಿಟ್​ನೆಸ್…

Political

ನಾರಾಯಣಸ್ವಾಮಿ, ರವಿಕುಮಾರ್ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

ಆಡಳಿತಾರೂಢ ಕಾಂಗ್ರೆಸ್ ನ ಎಂಎಲ್‌ಸಿಗಳ ನಿಯೋಗ ಗುರುವಾರ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್ ಅವರ ವಿರುದ್ಧ ದೂರು ನೀಡಿದ್ದು,…

ಮೈಕ್ರೊ ಫೈನಾನ್ಸ್ ಕಿರುಕುಳಕ್ಕೆ‌ ಅಂಕುಶ

ಸಾಲಗಾರರಿಗೆ ಮೈಕ್ರೋಫೈನಾನ್ಸ್ ನೀಡುತ್ತಿರುವ ಕಿರುಕುಳ ತಪ್ಪಿಸಲು ರಾಜ್ಯ ರ‍್ಕಾರದ ಸುಗ್ರಿವಾಜ್ಞೆಗೆ ರಾಜ್ಯಪಾಲರು ಇಂದು ಅಂಕಿತ ಹಾಕಿದ್ದಾರೆ. ಈ ಬಗ್ಗೆ ಕೆಲವೊಂದು ಸಲಹೆಗಳನ್ನು ನೀಡಿರುವ ರಾಜ್ಯಪಾಲರು, ವಿಧಾನ ಮಂಡಲ ಅಧಿವೇಶನದಲ್ಲಿ ರ‍್ಚಿಸುವಂತೆ ಸೂಚಿಸಿದ್ದಾರೆ. ಮೈಕ್ರೋ ಫೈನಾನ್ಸ್​ ಕಿರುಕುಳಕ್ಕೆ ಅಂಕುಶ ಹಾಕಲು ರ‍್ಕಾರ ಸುಗ್ರೀವಾಜ್ಞೆ…

State

ಅನ್ನಭಾಗ್ಯದ ಬಗ್ಗೆ ರ‍್ಕಾರದಿಂದ ಬಿಗ್ ಅಪ್ಡೇಟ್

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಘೋಷಣೆ ಮೂಲಕ ಚುನಾವಣೆಯಲ್ಲಿ ರ‍್ಜರಿ ಯಶಸ್ಸು ಗಳಿಸಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್ ರ‍್ಕಾರದ ಇತ್ತೀಚಿನ ನಡೆ ವಿರುದ್ಧ ಭಾರೀ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ. ದರ ಏರಿಕೆ ಕುರಿತು, ಗೃಹಲಕ್ಷ್ಮಿ ಹಣ ಬಾರದೇ ಇರೋ ಕಾರಣಕ್ಕೆ ಹಲವರು ಕಾಂಗ್ರೆಸ್‌…

error: Content is protected !!