ಕಾಂಗ್ರೆಸ್ ದೆಹಲಿಯಲ್ಲಿ ಇಂದು ‘ಜೀವನ ರಕ್ಷಾ ಯೋಜನೆ’ ಪ್ರಾರಂಭಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ 25 ಲಕ್ಷ ರೂಪಾಯಿ ಆರೋಗ್ಯ ವಿಮೆ ನೀಡುವುದಾಗಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿದೆ.