ಜನತೆಗೆ ರಾಜ್ಯಪಾಲ ಹಾಗೂ ಸಿಎಂ ಶುಭಾಶಯ: ಬಿಗಿ ಪೊಲೀಸ್ ಭದ್ರತೆ
ಇಂದು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.
ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು.
ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಡಿನ ಸಮಸ್ತ ಜನತೆಗೆ 76ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.