ಬೆಂಗಳೂರು: ಗ್ಯಾರಂಟಿ ಯೋಜನೆಗಳ ಘೋಷಣೆ ಮೂಲಕ ಚುನಾವಣೆಯಲ್ಲಿ ರ‍್ಜರಿ ಯಶಸ್ಸು ಗಳಿಸಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್ ರ‍್ಕಾರದ ಇತ್ತೀಚಿನ ನಡೆ ವಿರುದ್ಧ ಭಾರೀ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ. ದರ ಏರಿಕೆ ಕುರಿತು, ಗೃಹಲಕ್ಷ್ಮಿ ಹಣ ಬಾರದೇ ಇರೋ ಕಾರಣಕ್ಕೆ ಹಲವರು ಕಾಂಗ್ರೆಸ್ ರ‍್ಕಾರದ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದಾರೆ. ಈ ವಿರೋಧಗಳ ಮಧ್ಯೆ ಇದೀಗ ರಾಜ್ಯ ರ‍್ಕಾರ ಬಿಪಿಎಲ್ ಮತ್ತು ಅಂತ್ಯೋದಯ ಕರ‍್ಡ್‌ದಾರರಿಗೆ ಗುಡ್ ನ್ಯೂಸ್ ನೀಡಿದೆ.
ಹೌದು, ಕಾಂಗ್ರೆಸ್ ಘೋಷಣೆಯಂತೆ ಅನ್ನಭಾಗ್ಯ ಯೋಜನೆ ಆರಂಭದಲ್ಲಿ ಭಾರೀ ಯಶಸ್ವಿಯಾಗಿತ್ತು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಮಹತ್ವದ ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ೧೦ ಕೆ.ಜಿ ಅಕ್ಕಿಯನ್ನು ವಿತರಿಸಲು ಚುನಾವಣೆಯ ಸಂರ‍್ಭದಲ್ಲಿ ಘೋಷಣೆ ಮಾಡಿತ್ತು.