ಕೇಂದ್ರ ಬಜೆಟ್‌ ಬಹಾರ ಚುನಾವಣೆ ಪ್ರಣಾಳಿಕೆಯಾಗಿದೆ

Spread the love

ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನರ‍್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್‌ ಮಂಡಿಸಿದ್ದಾರೆ ಎನಿಸುತ್ತಿದೆ. ಬಜೆಟ್‌ನಿಂದ ರಾಜ್ಯಕ್ಕೆ ಸಂಪರ‍್ಣ ಅನ್ಯಾಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿಕಾರಿದ್ದಾರೆ.ಬಿಹಾರ ಜನರ ಓಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ರ‍್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಈ ಬಜೆಟ್‌ನಿಂದ ಸಂಪರ‍್ಣ ನಿರಾಸೆ ಉಂಟಾಗಿದೆ ಎಂದು ಹೇಳಿದ್ದಾರೆ.
ರ‍್ನಾಟಕದಿಂದ ನರ‍್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪರ‍್ಣ ನರ‍್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪರ‍್ಣ ರೈತ ವಿರೋಧಿ, ರ‍್ನಾಟಕ ವಿರೋಧಿ ಬಜೆಟ್ ಎಂದು ಸಚಿವರು ತಿಳಿಸಿದರು.

error: Content is protected !!