Blog

ಬಜೆಟ್ ರಾಜ್ಯಕ್ಕೆ ನಿರಾಶೆ ಮೂಡಿಸಿದೆ, ರ‍್ನಾಟಕಕ್ಕೆ ಖಾಲಿ ಚೊಂಬು

ಕೇಂದ್ರ ಹಣಕಾಸು ಸಚಿವೆ ನರ‍್ಮಲಾ ಸೀತಾರಾಮನ್ ಅವರು ಶನಿವಾರ ಮಂಡಿಸಿದ ೨೦೨೫-೨೬ನೇ ಸಾಲಿನ ಬಜೆಟ್ ರಾಜ್ಯ ಮತ್ತು ದೇಶದ ದೃಷ್ಟಿಯಿಂದ ಬಹಳ…

ಕೇಂದ್ರ ಬಜೆಟ್‌ ಬಹಾರ ಚುನಾವಣೆ ಪ್ರಣಾಳಿಕೆಯಾಗಿದೆ

ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನರ‍್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್‌ ಮಂಡಿಸಿದ್ದಾರೆ ಎನಿಸುತ್ತಿದೆ. ಬಜೆಟ್‌ನಿಂದ…

ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ, ಮಹತ್ವದ ಆದೇಶ

ರ‍್ನಾಟಕದ ಶಾಲಾ ಶಿಕ್ಷಣ ಇಲಾಖೆ ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ವಿಚಾರದಲ್ಲಿ ಮಹತ್ವದ ಆದೇಶವನ್ನು ಹೊರಡಿಸಿದೆ. ಮುಂಬಡ್ತಿ ನೀಡುವ ಸಮಯದಲ್ಲಿ ಪರಿಶಿಷ್ಟ…

ಪ್ರಧಾನಿ ನರೇಂದ್ರ ಮೋದಿ ಕೆಣಕಿದ ಅರವಿಂದ್‌ ಕೇಜ್ರಿವಾಲ್!

ಪ್ರಧಾನಿ ನರೇಂದ್ರ ಮೋದಿಗೆ ಎಎಪಿ ಸಂಸ್ಥಾಪಕ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರು ಮತ್ತೆ ಪತ್ರ ಬರೆದಿದ್ದಾರೆ. ದೆಹಲಿ…

ಮುಡಾ ಕೇಸ್‌ ಸಿಬಿಐಗೆ ನೀಡುವ ಬಗ್ಗೆ ಸಿಎಂ ಹೇಳಿದ್ದೇನು?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬದಲಿ ನಿವೇಶನ ಹಂಚಿಕೆ ಪ್ರಕರಣವು ಸಿಎಂ ಸಿದ್ದರಾಮಯ್ಯ ಅವರ ಕರ‍್ಚಿಯನ್ನು ಅಲುಗಾಡಿಸುತ್ತಿದೆ. ಈ ವಿಚಾರವಾಗಿ ಮಾತನಾಡಿರುವ ಸಿದ್ದರಾಮಯ್ಯ…

ಬೆಂಗಳೂರು ಆಸ್ತಿ ಮಾಲೀಕರಿಗೆ ಬಿಬಿಎಂಪಿ ಗುಡ್‌ನ್ಯೂಸ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ಲಕ್ಷಾಂತರ ಆಸ್ತಿಗಳ ಖಾತೆಗಳನ್ನು ಡಿಜಿಟಲೀಕರಣಗೊಳಿಸಿದೆ. ಈ ಕರ‍್ಯ ಮುಂದುವರಿದಿದ್ದು, ಅವುಗಳನ್ನು ವಿತರಣೆ ಕರ‍್ಯಕ್ಕೆ ವೇಗ…

ಶೇ.2ರಷ್ಟು ತಾಪಮಾನ ಇಳಿಕೆ

ರಾಜಧಾನಿ ಬೆಂಗಳೂರಿನಲ್ಲಿ ಕೇವಲ 24 ಗಂಟೆಯಲ್ಲಿ ವಿಪರೀತ ಚಳಿ ಬೀಸಲಾರಂಭಿಸಿದೆ. ಹವಾಮಾನದಲ್ಲಿ ಉಂಟಾದ ಬದಲಾವಣೆಗಳ ಕಾರಣದಿಂದ ದಿಢೀರ್ ಚಳಿ ಏರಿಕೆ ಆಗಿದೆ.…

76ನೇ ಗಣರಾಜ್ಯೋತ್ಸವ ದಿನಾಚರಣೆ

ಜನತೆಗೆ ರಾಜ್ಯಪಾಲ ಹಾಗೂ ಸಿಎಂ ಶುಭಾಶಯ: ಬಿಗಿ ಪೊಲೀಸ್ ಭದ್ರತೆ ಇಂದು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್…

೫ ಗ್ಯಾರಂಟಿ ಯೋಜನೆಗಳು ಯಶಸ್ವಿ ಜಾರಿ:ರಾಜ್ಯಪಾಲ

ರಾಜ್ಯದಲ್ಲಿ ೫ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಗೊಂಡಿದ್ದು, ಈ ಗ್ಯಾರಂಟಿ ಯೋಜನೆಗಳಿಂದಾಗಿ ಆರ್ಥಿಕ ಬಿಕ್ಕಟ್ಟು ಉಂಟಾದೀತು. ಅಭಿವೃದ್ಧಿ ಕುಂಠಿತವಾದೀತು ನಿರಾಶವಾಗಿದೆ ಎಂಬ…

ಲೋಕಾಯುಕ್ತ ಪೊಲೀಸರಿಂದ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಕೆ: ಮುಡಾ ಹಗರಣ

ರಾಜ್ಯ ರಾಜಕೀಯದಲ್ಲಿ ತೀವ್ರ ಬಿರುಗಾಳಿ ಎಬ್ಬಿಸಿದ್ದ ಮುಡಾ ಹಗರಣ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ…

error: Content is protected !!