Blog

ಮಾಜಿ ಕಾರ್ಪೊರೇಟ‌ರ್ ಮನೆ ಮೇಲೆ ಐಟಿ ದಾಳಿ

ಬಿಜೆಪಿ ಮಾಜಿ ಕಾರ್ಪೊರೇಟರ್‌ ಮನೆಯ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ಹೌಹಾರಿಹೋಗಿರುವ ಘಟನೆ ನಡೆದಿದೆ. ದಾಳಿ…

ಪಾರ್ಟಿಗೆ ಕಾಡು ಪ್ರಾಣಿಗಳ ಬೇಟೆ

ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಪಾರ್ಟಿಗೆ ಕಾಡು ಪ್ರಾಣಿಗಳ ಮಾಂಸ ನೀಡಲು ಬೇಟೆಯಾಡುತ್ತಿದ್ದ ಶಾರ್ಪ್‌ ಶೂಟರ್‌ ಸೇರಿದಂತೆ ಮೂವರನ್ನು ಸಂಚಾರಿ ಅರಣ್ಯಾಧಿಕಾರಿಗಳು ಸತತ…

ಇಸ್ರೋ ಸ್ಪೇಸ್ ಡಾಕಿಂಗ್ ಪ್ರಯೋಗ ಎರಡನೇ ಬಾರಿ ಮುಂದೂಡಿಕೆ

ಬಾಹ್ಯಾಕಾಶ ಡಾಕಿಂಗ್ ಪ್ರಯೋಗ  ಕಾರ್ಯಾಚರಣೆಯಡಿಯಲ್ಲಿ ಎರಡು ಉಪಗ್ರಹಗಳ ಬಹುನಿರೀಕ್ಷಿತ ಡಾಕಿಂಗ್ ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮುಂದೂಡಿದೆ. ಒಂದು ಉಪಗ್ರಹ…

ತಿರುಪತಿ ಕಾಲ್ತುಳಿತ: ಬಳ್ಳಾರಿ ಮೂಲದ ಮಹಿಳೆ ಸಾವು

ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ 7 ಮಂದಿಯ ಪೈಕಿ ಓರ್ವರನ್ನು…

ಡಿನ್ನರ್ ಪಾರ್ಟಿಯನ್ನು ಮುಂದೂಡಲಾಗಿದೆಯೇ ಹೊರತು ರದ್ದಾಗಿಲ್ಲ

ಡಿನ್ನರ್​ ಪಾರ್ಟಿ ರದ್ದಾಗಿರುವುದಕ್ಕೆ ಸಚಿವ ರಾಜಣ್ಣ ಸಿಡಿಮಿಡಿಗೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ ಎಸ್‌ಸಿ/ಎಸ್‌ಟಿ ವಿರೋಧಿಯೇ ಎಂದು ಬುಧವಾರ ಪ್ರಶ್ನಿಸಿದ್ದಾರೆ. ನಾಯಕತ್ವ ಸೇರಿದಂತೆ ಕೆಲವು…

ಕರ್ನಾಟಕದ 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ- ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಅಧಿಕಾರಿಗಳು

ಇಂದು ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಒಟ್ಟು ಎಂಟು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.…

ಗಿನ್ನಿಸ್ ಬುಕ್ ಆಫ್ ರೆಕರ‍್ಡ್ಸ್‌ನಲ್ಲಿ ಕೊಡವ ಕೌಟುಂಬಿಕ ಹಾಕಿ: ಸಿದ್ದರಾಮಯ್ಯ ಸಂತಸ

ಹಾಕಿ ಕೊಡವರ ಜನಪ್ರಿಯ ಕ್ರೀಡೆಯಾಗಿದ್ದು, ಕೊಡಗಿನಲ್ಲಿ ಪ್ರತಿ ರ‍್ಷ ಕುಂಡ್ಯೋಳಂಡ ಕೊಡವ ಕುಟುಂಬದ ವತಿಯಿಂದ ನಡೆಯುವ ಈ ಪಂದ್ಯಾವಳಿ ವಿಶ್ವ ದಾಖಲೆಯಾಗಿ…

ಕಾಂಗ್ರೆಸ್​ನಿಂದ ‘ಜೀವನ ರಕ್ಷಾ ಯೋಜನೆ’ ಘೋಷಣೆ

ಕಾಂಗ್ರೆಸ್ ದೆಹಲಿಯಲ್ಲಿ ಇಂದು ‘ಜೀವನ ರಕ್ಷಾ ಯೋಜನೆ’ ಪ್ರಾರಂಭಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ 25 ಲಕ್ಷ ರೂಪಾಯಿ…

ವಿಶಾಲ್‌ ಬಾಟಲಿ ಹಿಡಿದು ಬಾಗಿಲು ತಟ್ಟಿದ್ದ, ನಟನ ಸ್ಥಿತಿಗೆ ಇದೇನಾ ಕಾರಣ?

ತಮಿಳು ನಟ ವಿಶಾಲ್‌ ಅವರು ಸದ್ಯ ಅನಾರೋಗ್ಯ ಸಮಸ್ಯೆ ವೈರಲ್‌ ಫೀವರ್‌ನಿಂದ ಬಳಲುತ್ತಿದ್ದು, ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ…

ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಳ್ಳುವ ನಾಗರಿಕರಿಗೆ ₹೧,೦೦೦ ಬಹುಮಾನ

ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಳ್ಳುವ ನಾಗರಿಕರಿಗೆ ₹೧,೦೦೦ ಬಹುಮಾನ ಭಿಕ್ಷುಕರಿಂದ ಮುಕ್ತಗೊಳಿಸಲು ಇಂಧೋರ್ ಡಳಿತ ಘೋಷಿಸಿರುವ ₹೧,೦೦೦ ಬಹುಮಾನ ಯೋಜನೆಗೆ ನಾಗರಿಕರಿಂದ…

error: Content is protected !!
18:09