ಕೋಳಿ ಶಡ್‌ನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲಿಂಗ್‌ಅಡ್ಡೆಯ ಮೇಲೆ ಕೊರಟಗೆರೆ ಪಿಎಸೈ ಚೇತನ್ ಕುಮಾರ್ ನೇತೃತ್ವದ ತಂಡದಿಂದ ದಾಳಿ ಮಾಡಿ ೧೩೭…
Category: ಬೆಂಗಳೂರು ನಗರ
ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ, ಮಹತ್ವದ ಆದೇಶ
ರ‍್ನಾಟಕದ ಶಾಲಾ ಶಿಕ್ಷಣ ಇಲಾಖೆ ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ವಿಚಾರದಲ್ಲಿ ಮಹತ್ವದ ಆದೇಶವನ್ನು ಹೊರಡಿಸಿದೆ. ಮುಂಬಡ್ತಿ ನೀಡುವ ಸಮಯದಲ್ಲಿ ಪರಿಶಿಷ್ಟ…
ಬೆಂಗಳೂರು ಆಸ್ತಿ ಮಾಲೀಕರಿಗೆ ಬಿಬಿಎಂಪಿ ಗುಡ್‌ನ್ಯೂಸ್
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ಲಕ್ಷಾಂತರ ಆಸ್ತಿಗಳ ಖಾತೆಗಳನ್ನು ಡಿಜಿಟಲೀಕರಣಗೊಳಿಸಿದೆ. ಈ ಕರ‍್ಯ ಮುಂದುವರಿದಿದ್ದು, ಅವುಗಳನ್ನು ವಿತರಣೆ ಕರ‍್ಯಕ್ಕೆ ವೇಗ…
ಶೇ.2ರಷ್ಟು ತಾಪಮಾನ ಇಳಿಕೆ
ರಾಜಧಾನಿ ಬೆಂಗಳೂರಿನಲ್ಲಿ ಕೇವಲ 24 ಗಂಟೆಯಲ್ಲಿ ವಿಪರೀತ ಚಳಿ ಬೀಸಲಾರಂಭಿಸಿದೆ. ಹವಾಮಾನದಲ್ಲಿ ಉಂಟಾದ ಬದಲಾವಣೆಗಳ ಕಾರಣದಿಂದ ದಿಢೀರ್ ಚಳಿ ಏರಿಕೆ ಆಗಿದೆ.…
76ನೇ ಗಣರಾಜ್ಯೋತ್ಸವ ದಿನಾಚರಣೆ
ಜನತೆಗೆ ರಾಜ್ಯಪಾಲ ಹಾಗೂ ಸಿಎಂ ಶುಭಾಶಯ: ಬಿಗಿ ಪೊಲೀಸ್ ಭದ್ರತೆ ಇಂದು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್…
೫ ಗ್ಯಾರಂಟಿ ಯೋಜನೆಗಳು ಯಶಸ್ವಿ ಜಾರಿ:ರಾಜ್ಯಪಾಲ
ರಾಜ್ಯದಲ್ಲಿ ೫ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಗೊಂಡಿದ್ದು, ಈ ಗ್ಯಾರಂಟಿ ಯೋಜನೆಗಳಿಂದಾಗಿ ಆರ್ಥಿಕ ಬಿಕ್ಕಟ್ಟು ಉಂಟಾದೀತು. ಅಭಿವೃದ್ಧಿ ಕುಂಠಿತವಾದೀತು ನಿರಾಶವಾಗಿದೆ ಎಂಬ…
ಲೋಕಾಯುಕ್ತ ಪೊಲೀಸರಿಂದ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಕೆ: ಮುಡಾ ಹಗರಣ
ರಾಜ್ಯ ರಾಜಕೀಯದಲ್ಲಿ ತೀವ್ರ ಬಿರುಗಾಳಿ ಎಬ್ಬಿಸಿದ್ದ ಮುಡಾ ಹಗರಣ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ…
ಅಕ್ರಮ ಮನೆಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಬೆಸ್ಕಾಂ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕೆಂಗೇರಿ ಕಚೇರಿಯಲ್ಲಿ ನಿನ್ನೆ ಸೋಮವಾರ ಸಂಜೆ ನಾಟಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಯಿತು. ಎರಡನೇ ಹಂತದ ಬೆಂಗಳೂರು ಬಿಸಿನೆಸ್ ಕಾರಿಡಾರ್‌ನ…
ಮೂರು ಸ್ಥಳಗಳಲ್ಲಿ ಪ್ರಾಣಿ ರಕ್ಷಣಾ ಕೇಂದ್ರ ಸ್ಥಾಪಿಸಲು ಬಿಬಿಎಂಪಿ ಯೋಜನೆ
ಗಾಯಗೊಂಡ ಪ್ರಾಣಿಗಳು, ಮನೆಯಿಂದ ಹೊರಹಾಕಲ್ಪಟ್ಟ ಸಾಕುಪ್ರಾಣಿಗಳು ಮತ್ತು ಆರೈಕೆಯ ಅಗತ್ಯವಿರುವ ಪ್ರಾಣಿಗಳನ್ನು ಖಾಸಗಿ ರಕ್ಷಣಾ ಕೇಂದ್ರಗಳಿಗೆ ಕಳುಹಿಸುವ ಬದಲು ಪ್ರಾಣಿಗಳ ಕಲ್ಯಾಣ…
ಆಗಸ್ಟ್ 25 ರಂದು ಮತದಾರರ ಕರಡು ಪಟ್ಟಿ ಪ್ರಕಟ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ರಂಗ ಸಜ್ಜಾಗಿದ್ದು, ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪಟ್ಟಿ ಪ್ರಕಟವಾಗಲಿದೆ. ರಾಜ್ಯ…