ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಶುಕ್ರವಾರ ಬಸವ ತತ್ವ ಕರ‍್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ…
Category: ಅಪರಾಧ ಸುದ್ದಿ
ದುಷ್ಕೃತ್ಯ ಎಸಗಲು ಸಂಚು ರೂಪಿಸಿದ್ದ ಬಂಧಿತ ಖಲಿಸ್ತಾನಿ ಉಗ್ರ
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಜೊತೆ ಸಂರ‍್ಕ ಹೊಂದಿದ್ದ ಬಂಧಿತ ಖಲಿಸ್ತಾನಿ ಉಗ್ರ ಮಹಾಕುಂಭ ಮೇಳದಲ್ಲಿ ದುಷ್ಕೃತ್ಯ ಎಸಗಲು ಸಂಚು ರೂಪಿಸಿದ್ದ…
ಯೂಟ್ಯೂಬರ್ ಸಮೀರ್ ಮೇಲೆ ಎಫ್‌ಐಆರ್
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಸಂಚಲನ ಮೂಡಿಸಿರುವ ಸೌಜನ್ಯ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ದಶಕಗಳಿಗೂ ಹಿಂದಿನ ಪ್ರಕರಣವಾಗಿರುವ ರ‍್ಮಸ್ಥಳದ ವಿದ್ಯರ‍್ಥಿನಿ…
ಬೀಗ ಮುರಿದು ೨.೮೦ ಲಕ್ಷ ರೂ. ಮೌಲ್ಯದ ನಗನಾಣ್ಯ ಕಳವು
ಮನೆ ಬೀಗ ಮುರಿದು ೨.೮೦ ಲಕ್ಷ ರೂ. ಮೌಲ್ಯದ ನಗನಾಣ್ಯ ಕಳವು ಮಾಡಿರುವ ಘಟನೆ ಉದನೂರ ರಸ್ತೆಯ ಚಂದ್ರಕಾಂತ ಲೇಔಟ್‍ನಲ್ಲಿ ನಡೆದಿದೆ.…
ಆರೋಪಜಿಮ್ಸ್ ಆಸ್ಪತ್ರೆಯ ೨ನೇ ಮಹಡಿ ಮೇಲಿಂದ ಬಿದ್ದು ರೋಗಿ ಸಾವು
ಜಿಮ್ಸ್ ಆಸ್ಪತ್ರೆಯ ೨ನೇ ಮಹಡಿ ಮೇಲಿಂದ ಬಿದ್ದು ರೋಗಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಕ್ಷಯರೋಗ ಚಿಕಿತ್ಸೆಗೆಂದು ದಾಖಲಾಗಿದ್ದ ನಗರದ ರೋಜಾ (ಬಿ)ಯ…
ಕಾರಿನಲ್ಲಿ ಸಾಗಿಸುತ್ತಿದ್ದ ೪೦ ಲಕ್ಷ ಮೊತ್ತದ ಗಾಂಜಾ ವಶ
ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಂದಾಜು ೪೦ ಲಕ್ಷ ರೂ ಮೊತ್ತದ ಗಾಂಜಾ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಲಾಗಿದೆ.ಸಾಗಾಟಕ್ಕೆ ಬಳಸಿದ ೫ ಲಕ್ಷ ರೂ…
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಶೇಷ ಯೋಜನೆ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ
೨೦೨೪-೨೫ ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆಯಡಿ ಇಲಾಖೆಗಳಿಗೆ ಬಿಡುಗಡೆ ಆಗಿರುವ ಅನುದಾನವನ್ನು ಫೆಬ್ರವರಿ ಮಾಹೆಯ ಅಂತ್ಯದೊಳಗೆ ವ್ಯಯಿಸುವ ಮೂಲಕ ಶೇಕಡ…
ಬೈಕಿಗೆ ಅಪ್ಪಳಿಸಿ ಜಿಂಕೆ ಸಾವು
ಹೊಲದೊಳಗಿಂದ ಓಡಿ ಬಂದ ಜಿಂಕೆಯೊಂದು ಬೈಕಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಅಫಜಲಪುರ ತಾಲೂಕಿನ…
ಭೀಮಾ ತೀರದ ಹಂತಕ ಭಾಗಪ್ಪ ಕೊಲೆ
ಭೀಮಾತೀರದ ನಟೋರಿಯಸ್ ಹಂತಕ ಬಾಗಪ್ಪ ಕೊಲೆ ಪ್ರಕರಣ ಹಳೆ ವೈಷಮ್ಯದಿಂದ ನಡೆದಿದೆ ಎಂದು ಬೆಳಕಿಗೆ ಬಂದಿದ್ದು, ಈ ಸಂಬಂಧ ಬಾಗಪ್ಪನ ಪುತ್ರಿ…
ಬಂಗಾರದ ಲಾಕೆಟ್ ಕಳವು
ಮಹಿಳೆಯೊಬ್ಬರು ಆಟೋದಲ್ಲಿ ಕುಳಿತು ಬಟ್ಟೆ ಖರೀದಿಸಲೆದಂದು ಬಟ್ಟೆ ಅಂಗಡಿಗೆ ಹೋಗುತ್ತಿದ್ದಾಗ ಅವರ ವ್ಯಾನಿಟಿ ಬ್ಯಾಗ್‍ನಲ್ಲಿಟ್ಟಿದ್ದ ೧.೧೩ ಲಕ್ಷ ರೂ.ಮೌಲ್ಯದ ಬಂಗಾರದ ಲಾಕೆಟ್,…