ಬೆಂಗಳೂರು: ಗ್ಯಾರಂಟಿ ಯೋಜನೆಗಳ ಘೋಷಣೆ ಮೂಲಕ ಚುನಾವಣೆಯಲ್ಲಿ ರ‍್ಜರಿ ಯಶಸ್ಸು ಗಳಿಸಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್ ರ‍್ಕಾರದ ಇತ್ತೀಚಿನ ನಡೆ ವಿರುದ್ಧ…
Category: ವಿದ್ಯಮಾನ
ಬಾಯಿ ಆರೋಗ್ಯ ಕಾಳಜಿ ವಹಿಸಿ: ಡಿಹೆಚ್‌ಓ
ಬಾಯಿ ಆರೋಗ್ಯ ಸಂಬAಧಿಸಿದ ಆರೋಗ್ಯ ಸಮಸ್ಯೆಗಳಿಗೆ ಎಲ್ಲಾ ಸರ್ಕಾರಿ ಅರೋಗ್ಯ ಕೇಂದ್ರಗಳಲ್ಲಿ ಉಚಿತ ಚಿಕಿತ್ಸಾ ಸೌಲಭ್ಯವಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು…
ಮೈಕ್ರೊ ಫೈನಾನ್ಸ್ ಕಿರುಕುಳಕ್ಕೆ ಅಂಕುಶ
ಸಾಲಗಾರರಿಗೆ ಮೈಕ್ರೋಫೈನಾನ್ಸ್ ನೀಡುತ್ತಿರುವ ಕಿರುಕುಳ ತಪ್ಪಿಸಲು ರಾಜ್ಯ ರ‍್ಕಾರದ ಸುಗ್ರಿವಾಜ್ಞೆಗೆ ರಾಜ್ಯಪಾಲರು ಇಂದು ಅಂಕಿತ ಹಾಕಿದ್ದಾರೆ. ಈ ಬಗ್ಗೆ ಕೆಲವೊಂದು ಸಲಹೆಗಳನ್ನು…
ತೆರಿಗೆ ಕಡಿತಗೊಳಿಸಲು ಪ್ರಧಾನಿ ಒಪ್ಪಿಕೊಂಡರು
ಕೇಂದ್ರ ವಿತ್ತ ಸಚಿವೆ ನರ‍್ಮಲಾ ಸೀತಾರಾಮನ್ ಅವರು ಸಸತ ೮ ನೇ ಬಾರಿಗೆ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಾರಿಯ ಬಜೆಟ್…
ಮುಡಾ ಕೇಸ್ ಸಿಬಿಐಗೆ ನೀಡುವ ಬಗ್ಗೆ ಸಿಎಂ ಹೇಳಿದ್ದೇನು?
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬದಲಿ ನಿವೇಶನ ಹಂಚಿಕೆ ಪ್ರಕರಣವು ಸಿಎಂ ಸಿದ್ದರಾಮಯ್ಯ ಅವರ ಕರ‍್ಚಿಯನ್ನು ಅಲುಗಾಡಿಸುತ್ತಿದೆ. ಈ ವಿಚಾರವಾಗಿ ಮಾತನಾಡಿರುವ ಸಿದ್ದರಾಮಯ್ಯ…
ನಮ್ಮವರು ನಮ್ಮ ಹೆಮ್ಮೆ’ ಪುರಸ್ಕಾರ
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೆಂಗಳೂರು ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸುವರ್ಣ ಸಂಭ್ರಮ ರಾಜ್ಯಮಟ್ಟದ 11ನೇ ಬ್ರಾಹ್ಮಣ ಮಹಾ…
4 ಅಧಿಕಾರಿಗಳ ವಜಾ ಮಾಡಿದ ಡೊನಾಲ್ಡ್ ಟ್ರಂಪ್
ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡೊನಾಲ್ಡ್ ಟ್ರಂಪ್ ಸರಣಿ ಕಾರ್ಯನಿರ್ವಾಹಕ ಆದೇಶಗಳಿಗೆ ಸಹಿ ಹಾಕಿದ್ದಾರೆ.
ದಾವೂದ್ ಇಬ್ರಾಹಿಂಗೆ ವಿಷಪ್ರಾಶನ
ಕ್ರಿಮಿನಲ್ ಚಟುವಟಿಕೆಗಳಿಗೆ ಹೆಸರಾದ ಕುಖ್ಯಾತಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ ಮಾಡಲಾಗಿದೆ. ಇದರಿಂದ ಹಠಾತ್ ಆರೋಗ್ಯ ಕೆಟ್ಟು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಹೇಳಲಾಗುತ್ತಿದೆ.…
ತೈವಾನಲ್ಲಿ ಸರಣಿ ಭೂಕಂಪನ
ಇಂದು ಬುಧವಾರ ನಸುಕಿನ ಜಾವ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಇಡೀ ತೈವಾನ್ ದ್ವೀಪವನ್ನು ನಡುಗಿಸಿದೆ, ದಕ್ಷಿಣದ ನಗರದಲ್ಲಿ ಕಟ್ಟಡಗಳು ಕುಸಿದು ದಕ್ಷಿಣ…