ಮೈಕ್ರೊ ಫೈನಾನ್ಸ್ ಕಿರುಕುಳಕ್ಕೆ‌ ಅಂಕುಶ

ಸಾಲಗಾರರಿಗೆ ಮೈಕ್ರೋಫೈನಾನ್ಸ್ ನೀಡುತ್ತಿರುವ ಕಿರುಕುಳ ತಪ್ಪಿಸಲು ರಾಜ್ಯ ರ‍್ಕಾರದ ಸುಗ್ರಿವಾಜ್ಞೆಗೆ ರಾಜ್ಯಪಾಲರು ಇಂದು ಅಂಕಿತ ಹಾಕಿದ್ದಾರೆ. ಈ ಬಗ್ಗೆ ಕೆಲವೊಂದು ಸಲಹೆಗಳನ್ನು…

ಬಜೆಟ್ ರಾಜ್ಯಕ್ಕೆ ನಿರಾಶೆ ಮೂಡಿಸಿದೆ, ರ‍್ನಾಟಕಕ್ಕೆ ಖಾಲಿ ಚೊಂಬು

ಕೇಂದ್ರ ಹಣಕಾಸು ಸಚಿವೆ ನರ‍್ಮಲಾ ಸೀತಾರಾಮನ್ ಅವರು ಶನಿವಾರ ಮಂಡಿಸಿದ ೨೦೨೫-೨೬ನೇ ಸಾಲಿನ ಬಜೆಟ್ ರಾಜ್ಯ ಮತ್ತು ದೇಶದ ದೃಷ್ಟಿಯಿಂದ ಬಹಳ…

ಕೇಂದ್ರ ಬಜೆಟ್‌ ಬಹಾರ ಚುನಾವಣೆ ಪ್ರಣಾಳಿಕೆಯಾಗಿದೆ

ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನರ‍್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್‌ ಮಂಡಿಸಿದ್ದಾರೆ ಎನಿಸುತ್ತಿದೆ. ಬಜೆಟ್‌ನಿಂದ…

ಪ್ರಧಾನಿ ನರೇಂದ್ರ ಮೋದಿ ಕೆಣಕಿದ ಅರವಿಂದ್‌ ಕೇಜ್ರಿವಾಲ್!

ಪ್ರಧಾನಿ ನರೇಂದ್ರ ಮೋದಿಗೆ ಎಎಪಿ ಸಂಸ್ಥಾಪಕ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರು ಮತ್ತೆ ಪತ್ರ ಬರೆದಿದ್ದಾರೆ. ದೆಹಲಿ…

ಎಲ್.ಕೆ.ಅತೀಕ್ ಸಿಎಂ ಅಪರ ಮುಖ್ಯಕಾರ್ಯದರ್ಶಿಯಾಗಿ ನೇಮಕ

ಸೇವೆಯಿಂದ ವಯೋನಿವೃತ್ತಿ ಹೊಂದಲಿರುವ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್. ಕೆ.ಅತೀಕ್ ಅವರನ್ನು ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿಯನ್ನಾಗಿ ರಾಜ್ಯ ಸರ್ಕಾರ ನೇಮಕ…

ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು: ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರ ಬದಲಾವಣೆಯ ಜಟಾಪಟಿ ಜೋರಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಎಲ್ಲರೂ ಬಾಯಿ…

ವಿಜಯೇಂದ್ರರನ್ನು ಸಿಎಂ ಮಾಡಲಲ್ಲ: ರೇಣುಕಾಚಾರ್ಯ

ದಾವಣಗೆರೆ: ನಗರದಲ್ಲಿಂದು ಮಾಧ್ಯಮದವರೊಡನೆ ಮಾತಾಡಿದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿಯನ್ನು ತರಾಟೆಗೆ ತೆಗೆದುಕೊಂಡರು. ಬಿಜೆಪಿಯನ್ನು ಸಂಘಟಿಸಲು ಮತ್ತು…

ಇಸ್ರೋ ಸ್ಪೇಸ್ ಡಾಕಿಂಗ್ ಪ್ರಯೋಗ ಎರಡನೇ ಬಾರಿ ಮುಂದೂಡಿಕೆ

ಬಾಹ್ಯಾಕಾಶ ಡಾಕಿಂಗ್ ಪ್ರಯೋಗ  ಕಾರ್ಯಾಚರಣೆಯಡಿಯಲ್ಲಿ ಎರಡು ಉಪಗ್ರಹಗಳ ಬಹುನಿರೀಕ್ಷಿತ ಡಾಕಿಂಗ್ ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮುಂದೂಡಿದೆ. ಒಂದು ಉಪಗ್ರಹ…

error: Content is protected !!